
ಭಟ್ಕಳ | ವೆಂಕಟಾಪುರ ಹೆದ್ದಾರಿಯಲ್ಲಿ ಕಾರು ಅಪಘಾತ: ಇಬ್ಬರು ಯುವಕರು ಮೃತ್ಯು
ಭಟ್ಕಳದ ವೆಂಕಟಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಅಪಘಾತದಲ್ಲಿ ಬಿಲಾಲ್ (15) ಸ್ಥಳದಲ್ಲೇ ಮೃತಪಟ್ಟಿದ್ದು, ಚಾಲಕ ಆಯಾನ್ (20) ಚಿಕಿತ್ಸೆಗೆ ಕರೆದೊಯ್ಯುವಾಗ ಮಾರ್ಗಮ...











