
ಬ್ರಹ್ಮಾವರ ಸಕ್ಕರೆ ಕಾರ್ಖಾನೆ; ಹಳೆಯ ಯಂತ್ರೋಪಕರಣಗಳ ಮಾರಾಟದಲ್ಲಿ ಅವ್ಯವಹಾರ ಸಾಬೀತು!
ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಯಂತ್ರೋಪಕರಣ ಮಾರಾಟದಲ್ಲಿ ₹13.92 ಕೋಟಿ ನಷ್ಟ; ಆಡಳಿತ ಮಂಡಳಿ, ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಾಸಿಕ್ಯೂಷನ್ಗೆ ಅನುಮತಿ. ರಾಯಲ್ ಟ್ರೇಡರ್ಸ್ನೊಂದಿಗಿನ ಟೆಂಡರ್ನಲ್ಲಿ ಅವ್ಯವಹಾರ....