
ಉಡುಪಿ: ವಾಟ್ಸಾಪ್ ಆಡಿಯೋ ವೈರಲ್: ಸ್ನೇಹಿತರಿಂದಲೇ ವ್ಯಕ್ತಿಯ ಬರ್ಬರ ಕೊಲೆ; ಮೂವರು ಆರೋಪಿಗಳ ಬಂಧನ
ಉಡುಪಿಯ ಪುತ್ತೂರು ಗ್ರಾಮದ ಸುಬ್ರಮಣ್ಯನಗರದಲ್ಲಿ ವಾಟ್ಸಾಪ್ ಆಡಿಯೋ ವೈರಲ್ ಮಾಡಿದ ಕಾರಣಕ್ಕಾಗಿ ಸ್ನೇಹಿತರಾದ ಅಜಿತ್, ಅಕ್ಷೇಂದ್ರ ಮತ್ತು ಪ್ರದೀಪ್ ಆಚಾರ್ಯರು ವಿನಯ್ ದೇವಾಡಿಗ (40) ಎಂಬಾತನನ್ನು ಮನೆಗೆ ನುಗ್ಗಿ ಬರ್ಬರವಾಗಿ ಕೊಲೆಗೈದಿದ್ದಾರೆ. ಆ...