
ನಾಯಕವಾಡಿಯ ಅಂಗನವಾಡಿ ಮಕ್ಕಳಿಗೆ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದಿಂದ ಸಮವಸ್ತ್ರ ವಿತರಣೆ
ನಾಯಕವಾಡಿಯ ಅಂಗನವಾಡಿ ಮಕ್ಕಳಿಗೆ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದಿಂದ ಸಮವಸ್ತ್ರ ವಿತರಿಸಲಾಯಿತು. ಶ್ರೀ ಸಂಗಮೇಶ್ವರ ದೇವಸ್ಥಾನದ ಅಧ್ಯಕ್ಷ ರಘುರಾಮ್.ಟಿ, ಶಿಕ್ಷಕಿ ಕು.ನಿರೀಕ್ಷಾ, ಯುವಕ ಮಂಡಲದ ಸದಸ್ಯರು, ಮಕ್ಕಳು ಮತ್ತು ಪೋಷಕರು ಉಪಸ್ಥಿತರಿದ...