
ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆ: ಮೀನುಗಾರರಿಗೆ ಸಾಲ ಸೌಲಭ್ಯಗಳ ಮಾಹಿತಿ
ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯಿಂದ ಮೀನುಗಾರರಿಗೆ ಸಾಲ ಸೌಲಭ್ಯ ಮಾಹಿತಿ ಕಾರ್ಯಕ್ರಮ. ಪಿಎಂ ಮತ್ಸ್ಯ ಸಂಪದ ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ 50,000 ರೂ.ವರೆಗೆ ಶೂನ್ಯ ಬಡ್ಡಿ ಸಾಲ; ಸ್ತ್ರೀಶಕ್ತಿ ಯೋಜನೆಯಡಿ ಸ್ವ-ಉದ್ಯೋಗಕ್ಕೆ ಸಹಾಯ....