
ಹೆಬ್ರಿ: ಜೀವ ಬೆದರಿಕೆ – ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ನಾಡ್ಪಾಲು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸುಪ್ರೀತ್ ಮತ್ತು ಕುಟುಂಬಕ್ಕೆ ವಿಜಯ ಮತ್ತು ಇತರರು ಜೀವ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿ, ಹೆಬ್ರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 52/2025, ಕಲಂ 126(2), 351(2), 3(5...