
ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಪ್ ಧನಕರ್
ʻಮುಂಗಾರು ಅಧಿವೇಶನದ ಸಮಯದಲ್ಲಿ 74 ವರ್ಷದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಅನಾರೋಗ್ಯದ ಕಾರಣದಿಂದ ರಾಜೀನಾಮೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ. ವೈದ್ಯರ ಸಲಹೆ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿ...