ಎಸೆಸೆಲ್ಸಿ ಕನ್ನಡ ವಿಷಯದಲ್ಲಿ 1.62 ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣ: ಕಾರಣ ತಿಳಿಯಲು ಸಮಿತಿ ರಚನೆ
ಎರಡು ತಿಂಗಳಿನೊಳಗೆ ವರದಿ ಯನ್ನು ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಿರಿಯ ವಿದ್ವಾಂಸ ಡಾ. ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ....