
ಪ್ರಮೋದ್ ಮುತಾಲಿಕ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಶಾಸಕ ವಿ. ಸುನೀಲ್ ಕುಮಾರ್ ಗೆ ಖುಲಾಸೆ
ಬೆಂಗಳೂರು, ಆಗಸ್ಟ್ 25, 2025: ಪ್ರಮೋದ್ ಮುತಾಲಿಕ್ ವಿರುದ್ಧ ಶಾಸಕ ವಿ. ಸುನಿಲ್ ಕುಮಾರ್ ಮಾನನಷ್ಟ ಪ್ರಕರಣ (C.C.No. 11709/2024); ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿ ಖುಲಾಸೆ. ಕಾರ್ಕಳದಲ್ಲಿ 14/05/2023ರ ಭಾಷಣದಲ್ಲಿ ಮಾಡಿದ ಆರೋಪಗಳಿಗೆ ಸಾ...