
ಗೋವಾ ಮದ್ಯ ಅಕ್ರಮ ಸಾಗಾಟ: ಸ್ಕಾರ್ಪಿಯೋ ವಾಹನದಲ್ಲಿ 1.26 ಲಕ್ಷ ಮೌಲ್ಯದ ಮದ್ಯ ಜಪ್ತಿ, ಹುಬ್ಬಳ್ಳಿ ಮೂಲದ ವ್ಯಕ್ತಿ ಬಂಧನ
ಚಿತ್ತಾಕುಲ ಪೊಲೀಸರು ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸ್ಕಾರ್ಪಿಯೋ ವಾಹನದಲ್ಲಿ 1.26 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಿ, ಹುಬ್ಬಳ್ಳಿ ಮೂಲದ ನಾರಾಯಣ ಗಜಾನನ ದಲಬಂಜನ್ (30) ಅವರನ್ನು ಬಂಧಿಸಿದ್ದಾರೆ. ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲು....










