
ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ: ಆಗಸ್ಟ್ 28, 2025ರಂದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ
ಆಗಸ್ಟ್ 28, 2025ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಮತ್ತು ದಾಂಡೇಲಿ ತಾಲ್ಲೂಕುಗಳಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗಳು, ಅಂಗನವಾಡಿಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾ...