
ತಜ್ಞ ವೈದ್ಯರನ್ನು ಸ್ಥಳಾಂತರ ಮಾಡದಂತೆ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ ಮನವಿ
ಕುಂದಾಪುರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ, ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳಿಂದ ತಜ್ಞ ವೈದ್ಯರನ್ನು ಸ್ಥಳಾಂತರಿಸುತ್ತಿರುವುದನ್ನು ವಿರೋಧಿಸಿ, ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಬ್ರಹ್ಮಾವರ, ಕೋಟ,...