
ಉಡುಪಿ ಸೈಫುದ್ದೀನ್ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ, ನ್ಯಾಯಾಲಯಕ್ಕೆ ಹಾಜರು
ಉಡುಪಿ: ಸೈಫುದ್ದೀನ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ – ಮುಹಮದ್ ಫೈಸಲ್ ಖಾನ್, ಮುಹಮದ್ ಶರೀಫ್ ಮತ್ತು ಅಬ್ದುಲ್ ಶುಕೂರು. ಬಸ್ ಸಂಸ್ಥೆಯ ಚಾಲಕರ ಸಂಶಯ. ಮಲ್ಪೆ ಪೊಲೀಸ್ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ತನಿಖೆ ಮುಂದುವರಿದಿದೆ....