
ಸಿಕ್ಕಿಂನಲ್ಲಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಈಡಿ ವಶಕ್ಕೆ
ಸಿಕ್ಕಿಂ: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿಯನ್ನು ಆನ್‌ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್‌ಗೆ ಸಂಬಂಧಿಸಿದ ಹಣದ ಅಕ್ರಮ ವರ್ಗಾವಣೆ ಆರೋಪದಲ್ಲಿ ಈಡಿ ವಶಕ್ಕೆ ಪಡೆದಿದೆ. ಚಳ್ಳಕೆರೆ, ಬೆಂಗಳೂರು, ಗೋವಾ, ಚಿತ್ರದುರ್ಗದಲ್ಲಿ ...