
ಪರ್ಯಾಯ ಮಹೋತ್ಸವದಂದು ಉಡುಪಿ ನಗರದಲ್ಲಿ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ; ನಿಷೇಧಾಜ್ಞೆ ಹೊರಡಿಕೆ
ಪರ್ಯಾಯ ಮಹೋತ್ಸವದಂದು ಜ.17 ರ ಮಧ್ಯಾಹ್ನ 2 ಗಂಟೆಯಿಂದ ಜ.18 ಬೆಳಗ್ಗೆ 7 ಗಂಟೆಯವರೆಗೆ ಉಡುಪಿ ನಗರದಲ್ಲಿ ವಾಹನ ಸಂಚಾರ ನಿಷೇಧ. ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ನಗರ ಪ್ರವೇಶ ಸಂಪೂರ್ಣ ನಿಷೇಧಿಸಲಾಗಿದ್ದು, ಬದಲಿ ಮಾರ್ಗಗಳು ಮತ್ತು ಪಾ...











