
ಸಾಲಿಗ್ರಾಮ: ಪಟ್ಟಣ ಪಂಚಾಯತ್ ಸಭೆಯಲ್ಲಿ ಗಲಾಟೆ; ವಿಪಕ್ಷ ನಾಯಕ ಶ್ರೀನಿವಾಸ ಅಮೀನ್ ಧರಣಿ
ಸಾಲಿಗ್ರಾಮ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರಿಗೆ ನಿಂದನೆ ವಿಚಾರಕ್ಕೆ ಆಡಳಿತ-ವಿಪಕ್ಷ ಸದಸ್ಯರ ನಡುವೆ ತೀವ್ರ ಜಟಾಪಟಿ ನಡೆದಿದೆ. ವಿಪಕ್ಷ ನಾಯಕ ಶ್ರೀನಿವಾಸ ಅಮೀನ್ ಸದನದ ಬಾವಿಗಿಳಿದು ಧರಣಿ ನಡೆಸಿದರು....