
ಉಡುಪಿ: ಸರ್ಕಾರಿ ಆಸ್ಪತ್ರೆಯ ತಾಮ್ರದ ಪೈಪ್ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ಮೂಡನಿಡಂಬೂರು ಗ್ರಾಮದ ಅಜ್ಜರಕಾಡಿನ ಸರ್ಕಾರಿ ಆಸ್ಪತ್ರೆಯ ಸ್ಟೋರ್ರೂಮ್ನಿಂದ 8 ಲಕ್ಷ ರೂ. ಮೌಲ್ಯದ ತಾಮ್ರದ ಪೈಪ್ಗಳ ಕಳ್ಳತನ ಪ್ರಕರಣದಲ್ಲಿ ಇಬ್ಬರು ಆರೋಪಿಗಳಾದ ಮಹಮ್ಮದ್ ಜಾವೀದ್ (29) ಮತ್ತು ಸಯ್ಯದ್ ದಾದಾ ಪಿರ್ @ ಲಿಯಾಕತ್ (28) ರನ್...