
ಉಡುಪಿಯಲ್ಲಿ ರೆಡ್ ಆಲರ್ಟ್: ಅಗಸ್ಟ್ 19 (ನಾಳೆ) ರಂದು ಶಾಲೆಗಳಿಗೆ ರಜೆ ಘೋಷಣೆ
ಉಡುಪಿ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ನಾಳೆ ದಿನಾಂಕ: 19/08/2025 ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐ ಗಳಿಗೆ ರಜೆಯನ್ನು ನೀಡಲಾಗಿದೆ.....