
ʼಉಳ್ಳಾಲ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಹೆಣ್ಮಕ್ಕಳಿಗಾಗಿ ಎರಡು ಪ್ರತ್ಯೇಕ ವಸತಿಯುತ ಶಿಕ್ಷಣ ಸಂಸ್ಥೆ ಸ್ಥಾಪನೆʼ
ಅಲ್ಪಸಂಖ್ಯಾತ ಇಲಾಖೆಯ ಒಂದು ಸಂಸ್ಥೆಗೆ ಸಚಿವ ಸಂಪುಟದಲ್ಲಿ ಅನುಮತಿ ಸಿಕ್ಕಿದ್ದು, 17 ಕೋಟಿ ಬಿಡುಗಡೆ ಆಗಿದೆ. ವಕ್ಫ್ ಇಲಾಖೆಯ ಶಿಕ್ಷಣ ಸಂಸ್ಥೆಗೂ ಅನುಮತಿ ಸಿಕ್ಕಿದ್ದು ಹಣಕಾಸು ಇಲಾಖೆ ಹಂತಲ್ಲಿದೆ. ಸದ್ಯದಲ್ಲೇ ಮಂಜೂರಾತಿ ಸಿಗಲಿದೆ ಎಂದು ಉಳ್ಳಾಲ...