
ಯಲ್ಲಾಪುರ: ಕಿರವತ್ತಿಯಲ್ಲಿ ಮರ ಕುಸಿದು ಗರ್ಭಿಣಿ, ವಿದ್ಯಾರ್ಥಿನಿ ಸಾವು; ಮೂವರು ಮಕ್ಕಳಿಗೆ ಗಂಭೀರ ಗಾಯ
ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿಯ ಡೊಮಗೇರಿಯಲ್ಲಿ ಮರ ಕುಸಿದು ಬಿದ್ದ ದುರಂತದಲ್ಲಿ ಐದು ತಿಂಗಳ ಗರ್ಭಿಣಿ ಸಾವಿತ್ರಿ ಬಾಗು ಖರಾತ್ (28) ಮತ್ತು ವಿದ್ಯಾರ್ಥಿನಿ ಸ್ವಾತಿ ಬಾಬು ಖರಾತ್ (17) ಮೃತಪಟ್ಟಿದ್ದಾರೆ. ಮೂವರು ಮಕ್ಕಳು ಗಂಭೀರವಾಗಿ ಗಾಯಗೊ...