ಉಡುಪಿ: ಬಕ್ರೀದ್ ಹಬ್ಬದ ಪೂರ್ವಭಾವಿಯಾಗಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಶಾಂತಿ ಸಭೆ
ಅಜೆಕಾರು, ಮಲ್ಪೆ, ಶಿರ್ವ, ಮತ್ತು ಹೆಬ್ರಿ ಪೊಲೀಸ್ ಠಾಣೆಗಳಲ್ಲಿ ನಡೆದ ಈ ಸಭೆಗಳಲ್ಲಿ ಎಲ್ಲಾ ಸಮುದಾಯದ ಮುಖಂಡರು ಭಾಗವಹಿಸಿ, ಶಾಂತಿಯುತವಾಗಿ ಹಬ್ಬ ಆಚರಿಸುವ ಕುರಿತು ಚರ್ಚಿಸಿದರು....