
ನಿಮಿಷಾ ಪ್ರಿಯಾ ಪ್ರಕರಣ; ಎ.ಪಿ. ಅಬೂಬಕರ್ ಮುಸ್ಲಿಯಾರ್ ಮಧ್ಯಸ್ಥಿಕೆ ಬಳಿಕ ಯೆಮೆನ್ನಲ್ಲಿ ಮಹತ್ವದ ಸಭೆ : ವರದಿ
ಪ್ರಸಿದ್ಧ ಸೂಫಿ ವಿದ್ವಾಂಸ ಶೇಖ್ ಹಬೀಬ್ ಉಮರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ಯೆಮೆನ್ ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ಕೊಲೆಯಾದ ತಲಾಲ್ ಅವರ ಸಹೋದರ ಭಾಗವಹಿಸುತ್ತಿದ್ದಾರೆ ಎಂದು ವರದಿಯಾಗಿದೆ....