This article is more than 8 months old

ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ; ರಷ್ಯಾ ಮೂಲದ ವಿದೇಶಿ ಮಹಿಳೆಯ ರಕ್ಷಣೆ..!

ರಷ್ಯಾದಿಂದ ಬಿಸಿನೆಸ್ ವಿಸಾ ದಡಿ ಗೋವಾಕ್ಕೆ ಬಂದಿದ್ದ ಈ ಮಹಿಳೆ ಗೋವಾ ಮೂಲಕ ಗೋಕರ್ಣಕ್ಕೆ ಬಂದು ಇಲ್ಲಿನ ದಟ್ಟ ಅರಣ್ಯವಾದ ರಾಮತೀರ್ಥ ಬಳಿಯ ಗುಹೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಿದ್ದಳು

ಈ ಲೇಖನವನ್ನು ಹಂಚಿಕೊಳ್ಳಿ