Visakhapatnam: Navy Staffer Kills Lover, Chops Body into Pieces and Stores in Fridge

ವಿಶಾಖಪಟ್ಟಣಂನಲ್ಲಿ ನೌಕಾಪಡೆ ಸಿಬ್ಬಂದಿ ರವೀಂದ್ರ ತನ್ನ ಪ್ರೇಯಸಿ ಮೌನಿಕಾಳನ್ನು ಕೊಂದು ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಮದುವೆಯ ನಂತರವೂ ಪ್ರೇಯಸಿ ಹಣಕ್ಕಾಗಿ ಪೀಡಿಸುತ್ತಿದ್ದಳು ಮತ್ತು ಪತ್ನಿಗೆ ವಿಷಯ ತಿಳಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು ಎಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾನೆ.

ಈ ಲೇಖನವನ್ನು ಹಂಚಿಕೊಳ್ಳಿ