ಮೇಲ್ದರ್ಜೆಗೇರಿದ ಭಟ್ಕಳ ನಗರಸಭೆ: ನೂತನ ಪೌರಾಯುಕ್ತರಾಗಿ ಬಾಬಾ ಸಾಹೇಬ್ ಮಾನೆ ಅಧಿಕಾರ ಸ್ವೀಕಾರ
ಭಟ್ಕಳ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಿ ಸರ್ಕಾರ ಆದೇಶ ಹೊರಡಿಸಿದೆ. ನೂತನ ಪೌರಾಯುಕ್ತರಾಗಿ ಬಾಬಾ ಸಾಹೇಬ್ ಮಾನೆ ಅಧಿಕಾರ ವಹಿಸಿಕೊಂಡಿದ್ದು, ನಗರದ ಸ್ವಚ್ಛತೆ ಮತ್ತು ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ.

