ಕೋಡಿ ಬ್ಯಾರೀಸ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ; ʼಸ್ವಚ್ಛ ಕಡಲತೀರ, ಹಸಿರು ಕೋಡಿ’ ಕಾರ್ಯಕ್ರಮ

ಕೋಡಿ ಬ್ಯಾರೀಸ್ ಕ್ಯಾಂಪಸ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ 48ನೇ 'ಸ್ವಚ್ಛ ಕಡಲತೀರ, ಹಸಿರು ಕೋಡಿ' ಕಾರ್ಯಕ್ರಮ ಜರುಗಿತು. ನಿವೃತ್ತ ಸುಬೇದಾರ್ ಮೇಜರ್ ದಯಾನಂದ ಶೇರಿಗಾರ್ ಧ್ವಜಾರೋಹಣ ನೆರವೇರಿಸಿದರು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಕೋಡಿ ಬ್ಯಾರೀಸ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ; ʼಸ್ವಚ್ಛ ಕಡಲತೀರ, ಹಸಿರು ಕೋಡಿ’ ಕಾರ್ಯಕ್ರಮ | Gangolli News | Gangolli News