ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು; "ನನ್ನನ್ನು ಬಲಿಪಶು ಮಾಡಲಾಗುತ್ತಿದೆ" ಎಂದು ಆಕ್ರೋಶ ಹೊರಹಾಕಿದ ಜಬ್ಬಾರ್

ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಕಾಂಗ್ರೆಸ್‌ನಿಂದ ಅಮಾನತುಗೊಂಡಿರುವ ಎಂಎಲ್‌ಸಿ ಅಬ್ದುಲ್ ಜಬ್ಬಾರ್, ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಅಲ್ಪಸಂಖ್ಯಾತರಿಗೆ ಟಿಕೆಟ್ ಕೇಳಿದ್ದಕ್ಕೆ ತನ್ನನ್ನು ಟಾರ್ಗೆಟ್ ಮಾಡಿ ಬಲಿಪಶು ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು; "ನನ್ನನ್ನು ಬಲಿಪಶು ಮಾಡಲಾಗುತ್ತಿದೆ" ಎಂದು ಆಕ್ರೋಶ ಹೊರಹಾಕಿದ ಜಬ್ಬಾರ್ | Gangolli News | Gangolli News