ವಂಡ್ಸೆ: ಕಾರು ಢಿಕ್ಕಿ ಹೊಡೆದು ಪಾದಚಾರಿ ಮಹಿಳೆ ಸಾವು

ವಂಡ್ಸೆಯಲ್ಲಿ ದಿನಸಿ ತರಲು ಹೋಗುತ್ತಿದ್ದ ಶಶಿಕಲಾ ಎಂಬವರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ. ನಿಯಂತ್ರಣ ತಪ್ಪಿದ ಕಾರು ಕೂಡ ಚರಂಡಿಗೆ ಬಿದ್ದಿದ್ದು, ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ