!!
ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು ಈ 24/7 ಸಹಾಯವಾಣಿಗಳನ್ನು ಸಂಪರ್ಕಿಸಿ: KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104.
ಅಹಮದಾಬಾದ್‌ನಲ್ಲಿ ₹2.90 ಕೋಟಿ ನಕಲಿ ನೋಟುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸತ್ಯಂ ಯೋಗ ಫೌಂಡೇಶನ್ ಆಶ್ರಮದಲ್ಲಿ ನೋಟು ಮುದ್ರಿಸಿ, ಸರ್ಕಾರಿ ಲಾಂಛನವಿರುವ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಯೋಗ ಗುರು ಪ್ರದೀಪ್ ಸೇರಿ ಆರು ಮಂದಿಯನ್ನು ಬಂಧಿಸಲಾಗಿದೆ.
ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು ಈ 24/7 ಸಹಾಯವಾಣಿಗಳನ್ನು ಸಂಪರ್ಕಿಸಿ: KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104.