ಮಂಗಳೂರು: ಮಾರ್ಚ್ 7ರ ಎಲ್ಲಾ ಅಂತರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್
ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್ ಯುದ್ಧದ ಭೀತಿಯಿಂದಾಗಿ ಮಾರ್ಚ್ 7ರಂದು ಮಂಗಳೂರಿನಿಂದ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಎಲ್ಲಾ ಅಂತರಾಷ್ಟ್ರೀಯ ವಿಮಾನಗಳು ರದ್ದಾಗಿವೆ. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಅಥವಾ ಹಣ ವಾಪಸಾತಿ ಭರವಸೆ ನೀಡಲಾಗಿದೆ.

