ಬಾರಾಮತಿ ವಿಮಾನ ದುರಂತ: ಅಜಿತ್ ಪವಾರ್ ನಿಧನಕ್ಕೆ ಕಾರಣವಾದ ಲೋಪಗಳ ಬಗ್ಗೆ ಪ್ರಾಥಮಿಕ ವರದಿ ಬಹಿರಂಗ
ಬಾರಾಮತಿಯಲ್ಲಿ ನಡೆದ ಅಜಿತ್ ಪವಾರ್ ಅವರ ವಿಮಾನ ಅಪಘಾತಕ್ಕೆ ದಟ್ಟ ಮಂಜು ಮತ್ತು ವಿಮಾನ ನಿಲ್ದಾಣದ ಸುರಕ್ಷತಾ ನಿಯಮಗಳ ಉಲ್ಲಂಘನೆಯೇ ಕಾರಣ ಎಂದು ಪ್ರಾಥಮಿಕ ವರದಿ ತಿಳಿಸಿದೆ. 22 ಪುಟಗಳ ಈ ವರದಿಯು ನಿಲ್ದಾಣದ ಮೂಲಸೌಕರ್ಯಗಳ ಕೊರತೆಯನ್ನು ಎತ್ತಿ ತೋರಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

