ನ್ಯಾಯಮೂರ್ತಿ ಯಶವಂತ್ ವರ್ಮಾ ಮೇಲಿನ ಆರೋಪಗಳು ಸಾಬೀತು: ವರದಿ

ಅಲಾಹಾಬಾದ್ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ನಿವಾಸದಲ್ಲಿ ಪತ್ತೆಯಾದ ಅಪಾರ ಹಣ ಹಾಗೂ ಸಾಕ್ಷ್ಯ ನಾಶ ಆರೋಪ ಸಾಬೀತಾಗಿದೆ ಎಂದು ನ್ಯಾಯಾಧೀಶರ ಸಮಿತಿ ಲೋಕಸಭೆಗೆ ವರದಿ ಸಲ್ಲಿಸಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ