ಅಮಾಸೆಬೈಲು: ಅಕ್ರಮ ಜಾನುವಾರು ಸಾಗಾಟ ಪತ್ತೆ; ಮೂವರು ಆರೋಪಿಗಳ ಬಂಧನ
ಹೊಸಂಗಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮವಾಗಿ ಎತ್ತುಗಳನ್ನು ಸಾಗಿಸುತ್ತಿದ್ದ ತಂಡವನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಮೂರು ಎತ್ತುಗಳು, ಒಂದು ಗೂಡ್ಸ್ ವಾಹನ ಹಾಗೂ ಬೆಂಗಾವಲು ಕಾರನ್ನು ವಶಪಡಿಸಿಕೊಳ್ಳಲಾಗಿದೆ.

