ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಬೆಂಗಳೂರಿನ ಪಬ್‌ನಲ್ಲಿ ಪರಿಶೀಲನೆ ನಡೆಸುತ್ತಿದ್ದ ಪೊಲೀಸರ ಮೇಲೆ ಹಲ್ಲೆ ಹಾಗೂ ನಿಂದನೆ ನಡೆಸಿದ ಆರೋಪದಡಿ ಆಂಧ್ರ ಐಎಎಸ್ ಅಧಿಕಾರಿ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.