ಗಂಗೊಳ್ಳಿ: ಅಂಜುಮನ್ ಇಂಗ್ಲಿಷ್ ಮೀಡಿಯಂ ಶಾಲೆಗೆ ಎಸ್‌ಎಸ್‌ಎಲ್‌ಸಿಯಲ್ಲಿ 100% ಫಲಿತಾಂಶ; ಮಹಮ್ಮದ್ ರಾಝಿಕ್ ಟಾಪರ್

ಗಂಗೊಳ್ಳಿಯ ಅಂಜುಮನ್ ಇಂಗ್ಲಿಷ್ ಮೀಡಿಯಂ ಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ 100% ಫಲಿತಾಂಶ ಗಳಿಸಿದೆ. ಮಹಮ್ಮದ್ ರಾಝಿಕ್ (95%) ಶಾಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಐವರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ

ಗಂಗೊಳ್ಳಿ: ಅಂಜುಮನ್ ಇಂಗ್ಲಿಷ್ ಮೀಡಿಯಂ ಶಾಲೆಗೆ ಎಸ್‌ಎಸ್‌ಎಲ್‌ಸಿಯಲ್ಲಿ 100% ಫಲಿತಾಂಶ; ಮಹಮ್ಮದ್ ರಾಝಿಕ್ ಟಾಪರ್ | Gangolli News | Gangolli News