ಅಂಕೋಲಾ: ಗೃಹ ಸಚಿವರ ಆಪ್ತ ಗೋಪಾಲಕೃಷ್ಣ ನಾಯಕ್ ಮೇಲೆ ಮಾರಣಾಂತಿಕ ದಾಳಿ; ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ನಾಲ್ವರು ಶಂಕಿತರು ವಶಕ್ಕೆ

ಅಂಕೋಲಾದಲ್ಲಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ್ ಅವರ ಮೇಲೆ ಚಾಕು ಇರಿತ ನಡೆದಿದ್ದು, ಬ್ಯಾಂಕ್ ಒಳಗೆ ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ. ಘಟನೆಯನ್ನು ಗೃಹ ಸಚಿವರು ಖಂಡಿಸಿದ್ದು, ಗೋವಾ ಗಡಿಯಲ್ಲಿ ನಾಲ್ವರು ಶಂಕಿತರನ್ನು ಬಂಧಿಸಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ