ಅಂಕೋಲಾ: ವಿಭೂತಿ ಜಲಪಾತದಲ್ಲಿ ಮುಳುಗಿ ತೆಲಂಗಾಣದ ಪ್ರವಾಸಿ ಯುವಕ ಮೃತ್ಯು
ಅಂಕೋಲಾದ ವಿಭೂತಿ ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದ ತೆಲಂಗಾಣದ ಅಜಯ್ ಎಂಬ ಯುವಕ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಶೋಧ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ.