ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅನುಷಾ ಆಚಾರ್ ಪಳ್ಳಿ ನೇಮಕ

ಪತ್ರಕರ್ತೆ ಅನುಷಾ ಆಚಾರ್ ಪಳ್ಳಿ ಅವರನ್ನು ಕರ್ನಾಟಕ ಪ್ರೆಸ್ ಕ್ಲಬ್‌ನ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅನುಷಾ ಆಚಾರ್ ಪಳ್ಳಿ ನೇಮಕ | Gangolli News | Gangolli News