ನವದೆಹಲಿ: ಸೋನಂ ವಾಂಗ್ಚುಕ್ ಅವರನ್ನು ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ; ಅರವಿಂದ್ ಕೇಜ್ರಿವಾಲ್ ಆಗ್ರಹ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತ ಸೋನಂ ವಾಂಗ್ಚುಕ್ ಅವರನ್ನು ದೆಹಲಿಯ ಜಂತರ್ ಮಂತರ್‌ನಲ್ಲಿ ಭೇಟಿಯಾದ ಅರವಿಂದ್ ಕೇಜ್ರಿವಾಲ್, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದು ವಾಂಗ್ಚುಕ್ ಅವರನ್ನು ಶಿಕ್ಷಣ ಸಚಿವರನ್ನಾಗಿ ಮಾಡಲು ಪ್ರಧಾನಿಗೆ ಒತ್ತಾಯಿಸಿದರು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ