ಆರೋಗ್ಯ, ಸ್ವಚ್ಛತೆ ಮತ್ತು ಆತ್ಮವಿಶ್ವಾಸದ ಅರಿವು ಮೂಡಿಸಿದ ಜಾಗೃತಿ ಕಾರ್ಯಕ್ರಮ

ಬಾರ್ಕೂರಿನ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ವೈಯಕ್ತಿಕ ಸ್ವಚ್ಛತೆ, ಋತುಚಕ್ರದ ವೈಜ್ಞಾನಿಕ ನಿರ್ವಹಣೆ, ಭಾವನಾತ್ಮಕ ಕ್ಷೇಮ ಹಾಗೂ ಆತ್ಮವಿಶ್ವಾಸ ಮೂಡಿಸುವ ಸಮಗ್ರ ಜಾಗೃತಿ ಕಾರ್ಯಕ್ರಮ ನೆರವೇರಿತು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ