ಅಯೋಧ್ಯೆ: ರಾಮಮಂದಿರ ದೇಣಿಗೆ ದುರುಪಯೋಗ ಪ್ರಕರಣ; ಎಂಟು ಮಂದಿ ಆರೋಪಿಗಳ ಬಂಧನ

ಅಯೋಧ್ಯೆ ರಾಮಮಂದಿರದ ದೇಣಿಗೆ ಹಾಗೂ ಬೆಲೆಬಾಳುವ ವಸ್ತುಗಳನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ವಿಶೇಷ ತನಿಖಾ ತಂಡದ (SIT) ವರದಿ ಆಧರಿಸಿ ಎಂಟು ಮಂದಿಯನ್ನು ಅಯೋಧ್ಯೆ ಪೊಲೀಸರು ಬಂಧಿಸಿದ್ದಾರೆ.

ಅಯೋಧ್ಯೆ: ರಾಮಮಂದಿರ ದೇಣಿಗೆ ದುರುಪಯೋಗ ಪ್ರಕರಣ; ಎಂಟು ಮಂದಿ ಆರೋಪಿಗಳ ಬಂಧನ | Gangolli News | Gangolli News