ಭಜರಂಗದಳ ಮುಖಂಡ ಪುನೀತ್ ಅತ್ತಾವರ್‌ಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿಷೇಧ: ಜಿಲ್ಲಾಧಿಕಾರಿ ಆದೇಶ

ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಭಜರಂಗದಳ ನಾಯಕ ಪುನೀತ್ ಅತ್ತಾವರ್‌ಗೆ 3 ತಿಂಗಳು ಉಡುಪಿ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ