ಓದುಗರ ಬೆಂಬಲ
ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.
ಬಂಟ್ವಾಳದ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಕಕ್ಯಪದವಿನ ಲಾವಣ್ಯ (21) ಎಂಬಾಕೆಯನ್ನು ಚೇತನ್ ಎಂಬಾತ ಮಾರಕಾಸ್ತ್ರದಿಂದ ಹತ್ಯೆಗೈದಿದ್ದಾನೆ. ಆರೋಪಿಯು ಯುವತಿಯ ದೂರದ ಸಂಬಂಧಿಯಾಗಿದ್ದು, ಏಕಮುಖ ಪ್ರೀತಿಯೇ ಹತ್ಯೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಓದುಗರ ಬೆಂಬಲ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.