ಬಂಟ್ವಾಳ ಲಾವಣ್ಯ ಕೊಲೆ ಪ್ರಕರಣ: ಕೋಮು ಪ್ರಚೋದಕ ಸೋಶಿಯಲ್ ಮೀಡಿಯಾ ಪೋಸ್ಟ್; ಪತ್ರಕರ್ತ ಸೇರಿ 11 ಮಂದಿ ವಿರುದ್ಧ ಎಫ್‌ಐಆರ್

ಬಂಟ್ವಾಳದ ಲಾವಣ್ಯ ಕೊಲೆ ಪ್ರಕರಣಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಕೋಮು ಬಣ್ಣ ಬಳಿಯಲು ಯತ್ನಿಸಿದ ಪತ್ರಕರ್ತ ಕಿರಣ್ ಆರಾಧ್ಯ ಸೇರಿದಂತೆ 11 ಮಂದಿಯ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಬಂಟ್ವಾಳ ಲಾವಣ್ಯ ಕೊಲೆ ಪ್ರಕರಣ: ಕೋಮು ಪ್ರಚೋದಕ ಸೋಶಿಯಲ್ ಮೀಡಿಯಾ ಪೋಸ್ಟ್; ಪತ್ರಕರ್ತ ಸೇರಿ 11 ಮಂದಿ ವಿರುದ್ಧ ಎಫ್‌ಐಆರ್ | Gangolli News | Gangolli News