ಬಂಟ್ವಾಳ: ನೀಟ್ ಪ್ರತಿಭಟನೆಗೆ ಕೋಮು ಬಣ್ಣ ಹಚ್ಚಿ ಪೋಸ್ಟ್ ಹಂಚಿಕೊಂಡ ಆರೋಪಿ ವಶಕ್ಕೆ

ನೀಟ್ ಪ್ರತಿಭಟನೆಗೆ ಕೋಮು ಬಣ್ಣ ಹಚ್ಚಿ ವಾಟ್ಸಾಪ್‌ನಲ್ಲಿ ಸಂದೇಶ ಹಂಚಿಕೊಂಡ ಆರೋಪದ ಮೇಲೆ ಬಂಟ್ವಾಳದ ಕೈಪು ನಿವಾಸಿ ಭರತ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಬಂಟ್ವಾಳ: ನೀಟ್ ಪ್ರತಿಭಟನೆಗೆ ಕೋಮು ಬಣ್ಣ ಹಚ್ಚಿ ಪೋಸ್ಟ್ ಹಂಚಿಕೊಂಡ ಆರೋಪಿ ವಶಕ್ಕೆ | Gangolli News | Gangolli News