ಬಂಟ್ವಾಳ: ನೇತ್ರಾವತಿ ನದಿ ದಡದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ; ಸಾರ್ವಜನಿಕರಲ್ಲಿ ಆತಂಕ

ಫರಂಗಿಪೇಟೆ ಬಳಿ ನೇತ್ರಾವತಿ ನದಿಯಲ್ಲಿ ಪುದು ಗ್ರಾಮದ ನಿವಾಸಿಗಳ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಅಂಚೆ ಇಲಾಖೆಯ ನಿರ್ಲಕ್ಷ್ಯದಿಂದ ಈ ಕಾರ್ಡ್‌ಗಳು ನದಿಗೆ ಎಸೆಯಲ್ಪಟ್ಟಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ