ಬಂಟ್ವಾಳ: ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಬಿದ್ದು 5 ವರ್ಷದ ಯುಕೆಜಿ ವಿದ್ಯಾರ್ಥಿನಿ ಮೃತ್ಯು

ಬಂಟ್ವಾಳದ ಬರಿಮಾರು ಸಮೀಪ ಶಾಲಾ ಬಸ್‌ ಮೇಲೆ ಬೃಹತ್ ಮರ ಬಿದ್ದು ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದ ಯುಕೆಜಿ ಬಾಲಕಿ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ