ಬಸ್ರೂರು: ಸೈಂಟ್ ಫಿಲಿಪ್ ನೇರಿ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ ಹಾಗೂ ವಿವಿಧ ಸಂಘಗಳ ಉದ್ಘಾಟನೆ

ಬಸ್ರೂರಿನ ಸೈಂಟ್ ಫಿಲಿಪ್ ನೇರಿ ಸೆಂಟ್ರಲ್ ಸ್ಕೂಲ್‌ನಲ್ಲಿ ಇತ್ತೀಚೆಗೆ ವಿದ್ಯಾರ್ಥಿ ಸಂಸತ್ ಪದಗ್ರಹಣ ಹಾಗೂ ಶಾಲಾ ಸಂಘಗಳ ಉದ್ಘಾಟನೆ ನಡೆಯಿತು. ಫಾದರ್ ರಾಲ್ವಿನ್ ಫರ್ನಾಂಡಿಸ್ ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣಗಳ ಬಗ್ಗೆ ಮಾರ್ಗದರ್ಶನ ನೀಡಿದರು.

ಬಸ್ರೂರು: ಸೈಂಟ್ ಫಿಲಿಪ್ ನೇರಿ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ ಹಾಗೂ ವಿವಿಧ ಸಂಘಗಳ ಉದ್ಘಾಟನೆ | Gangolli News | Gangolli News