ಬಿ.ಸಿ.ರೋಡ್ ಯುವತಿ ಹತ್ಯೆ ಪ್ರಕರಣ: 11 ದಿನಗಳ ಚಿಕಿತ್ಸೆ ಬಳಿಕ ಆರೋಪಿ ಚೇತನ್ ಪೊಲೀಸ್ ವಶಕ್ಕೆ!

ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಯುವತಿ ಕೊಲೆ ಪ್ರಕರಣದ ಆರೋಪಿ ಚೇತನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಗಿಸಿ ಚೇತರಿಸಿಕೊಂಡಿದ್ದು, ಬಂಟ್ವಾಳ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ