ಬೆಳ್ತಂಗಡಿ: ಚಾರ್ಮಾಡಿ ಘಾಟ್‌ನಲ್ಲಿ ಪಿಕಪ್ ವಾಹನ ಪಲ್ಟಿ; 25ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ, 10 ಮಂದಿ ಗಂಭೀರ
ಚಾರ್ಮಾಡಿ ಘಾಟ್‌ನಲ್ಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, 10 ಮಂದಿಯ ಸ್ಥಿತಿ ಗಂಭೀರವಾಗಿದೆ.

